*ಸರ್ಕಾರಿ ಇಲಾಖೆಗಳ ತಾತ್ಕಾಲಿಕ ನೇಮಕಾತಿಗೆ ಇನ್ಮುಂದೆ ಪೊಲೀಸ್ ವೆರಿಫಿಕೇಷನ್ ಕಡ್ಡಾಯ!*
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ತಾತ್ಕಾಲಿಕ ಸಿಬ್ಬಂದಿ ನೇಮಕಾತಿಗೆ ಇನ್ಮುಂದೆ ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ (Police Verification Certificate) ಕಡ್ಡಾಯಗೊಳಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು (ಆಡಳಿತ) ನವೆಂಬರ್ 7, 2026 ರಂದು ರಾಜ್ಯದ 31 ಜಿಲ್ಲಾ ಉಪ ನಿರ್ದೇಶಕರಿಗೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಹೈಕೋರ್ಟ್ ನಿರ್ದೇಶನದ ಹಿನ್ನೆಲೆ ಆದೇಶ: ಪೊಲೀಸ್ ಇಲಾಖೆಯ ನಡವಳಿ ಸಂಖ್ಯೆ: ಡಿಸಿಪಿ/ಗು.ಪು/ಸಭೆ/01/2026, … Continue reading *ಸರ್ಕಾರಿ ಇಲಾಖೆಗಳ ತಾತ್ಕಾಲಿಕ ನೇಮಕಾತಿಗೆ ಇನ್ಮುಂದೆ ಪೊಲೀಸ್ ವೆರಿಫಿಕೇಷನ್ ಕಡ್ಡಾಯ!*
Copy and paste this URL into your WordPress site to embed
Copy and paste this code into your site to embed