*ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಎಡವಟ್ಟು: ನಿನ್ನೆ ಜಿರಳೆಯಾಯ್ತು ಇಂದು ಹುಳ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏಷ್ಯಾದ ಅತಿದೊಡ್ಡ ಏರ್ ಶೋ ಏರೋ ಇಂಡಿಯಾ-2025 ವೈಮಾನಿಕ ಪ್ರದರ್ಶ ಆರಂಭವಾಗಿದ್ದು, ಇಂದಿನಿಂದ ಐದು ದಿನಗಳ ಕಾಲ ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಕಣ್ಮನ ಸೆಳೆಯಲಿದೆ. ಏರ್ ಶೋ ಭದ್ರತೆಗಾಗಿ ನೀಯೋಜಿಸಿದ್ದ ಪೊಲೀಸ್ ಸಿಬ್ಬಂದಿಗಳಿಗೆ ನೀಡಿರುವ ಆಹಾರದಲ್ಲಿ ಗುಣಮಟ್ಟದ ಆಹಾರ ಪೂರೈಕೆಯಾಗುತ್ತಿಲ್ಲ ಎಂಬುದಕ್ಕೆ ಇಂದು ನಡೆದ ಮತ್ತೊಂದು ಘಟನೆ ಪುಷ್ಠಿ ನೀಡಿದೆ. ಏರ್ ಶೋ ಭದ್ರತೆಗೆ ಬಂದಿದ್ದ ಪೊಲೀಸ್ ಸಿಬ್ಬಂದಿಗೆ ಊಟದ ಜೊತೆ ನೀಡಿದ್ದ ಸಿಹಿ ತಿನಿಸಿನಲ್ಲಿ ಇಂದು ಹುಳ … Continue reading *ಪೊಲೀಸ್ ಸಿಬ್ಬಂದಿಗೆ ನೀಡಿದ್ದ ಊಟದಲ್ಲಿ ಮತ್ತೆ ಎಡವಟ್ಟು: ನಿನ್ನೆ ಜಿರಳೆಯಾಯ್ತು ಇಂದು ಹುಳ ಪತ್ತೆ*