*ಹಸು ಅಡ್ಡ ಬಂದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ; PSI ಅಮಾನತು*
ಪ್ರಗತಿವಾಹಿನಿ ಸುದ್ದಿ: ವಿಚಾರಣೆ ನೆಪದಲ್ಲಿ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಪ್ರಕರಣದ ಹಿನ್ನೆಲೆಯಲ್ಲಿ ಪಿಎಸ್ಐ ಅಮಾನತು ಮಾಡಲಾಗಿದೆ.Home add -Advt ಮಂಡ್ಯದ ಪೂರ್ವ ಠಾಣಾ ಪೊಲೀಸರು ಅಶೋಕ ನಗರದ ಮಹಿಳೆ ರೂಪಾದೇವಿ ಎಂಬುವವರನ್ನು ಠಾಣೆಗೆ ಕರೆಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಹಿಳೆಯ ತಾಯಿ ದೂರು ನೀಡಿದ್ದಾರೆ. ರೂಪಾದೇವಿ ಎಂಬ ಮಹಿಳೆಯ ಹಸು ಮಹಿಳಾ ಪೊಲೀಸ್ ಪೇದೆಯ ಸ್ಕೂಟರ್ ಗೆ ಅಡ್ಡ ಬಂದಿತ್ತಂತೆ. ಇದರಿಂದ ಮಹಿಳಾ ಪೊಲೀಸ್ … Continue reading *ಹಸು ಅಡ್ಡ ಬಂದಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ; PSI ಅಮಾನತು*
Copy and paste this URL into your WordPress site to embed
Copy and paste this code into your site to embed