*ಕುಖ್ಯಾತ ಡಕಾಯಿತನ ಮೇಲೆ ಪೊಲೀಸರಿಂದ ಗುಂಡಿನ ದಾಳಿ*
ಪ್ರಗತಿವಾಹಿನಿ ಸುದ್ದಿ: 13 ಎಟಿಎಂ ಕಳ್ಳತನ ಪ್ರಕರಣ, ಎರಡು ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಕುಖ್ಯಾತ ಡಕಾಯಿತನ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಡಕಾಯಿತ ಅಮರೇಶ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಪ್ರಕರಣವೊಂದರಲ್ಲಿ ಬಂಧನಕ್ಕೀದಾಗಿದ್ದ ಆರೋಪಿ ಅಮರೇಶ್, ಸ್ಥಳಮಹಜರಿಗೆ ಕರೆದುಕೊಂಡು ಬಂದಿದ್ದ ವೇಳೆ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ.Home add -Advt ಈ ವೇಳೆ ಸಿರಗುಪ್ಪ ಸಿಪಿಐ ಹನುಮಂತಪ್ಪ ಗಾಳಿಯಲ್ಲಿ ಗುಂಡು ಹಾರಿಸಿ … Continue reading *ಕುಖ್ಯಾತ ಡಕಾಯಿತನ ಮೇಲೆ ಪೊಲೀಸರಿಂದ ಗುಂಡಿನ ದಾಳಿ*
Copy and paste this URL into your WordPress site to embed
Copy and paste this code into your site to embed