Advertisement

ಬಿಜೆಪಿ ವಿಧಾನಪರಿಷತ್ ಅಭ್ಯರ್ಥಿಗಳ ಘೋಷಣೆ

ನಾಲ್ವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಭಾರತೀಯ ಜನತಾ ಪಾರ್ಟಿ ಬರಲಿರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ತನ್ನ ನಾಲ್ವರು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಪ್ರತಾಪ ಸಿಂಹ್ ನಾಯಕ, ಎಂಟಿಬಿ ನಾಗರಾಜ, ಆರ್.ಶಂಕರ ಮತ್ತು ಸುನೀಲ ವಲ್ಯಾಪುರೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿಸಿದೆ. ವಿಶ್ವನಾಥ ಅವರಿಗೆ ಟಿಕೆಟ್ ನೀಡಲಾಗಿಲ್ಲ.