Kannada NewsKarnataka News

ಪಾಲಿಕೆ ಸದಸ್ಯರೊಂದಿಗೆ ಚರ್ಚಿಸಲು ಹುಬ್ಬಳ್ಳಿ, ಬೆಳಗಾವಿಗೆ ಡಿ.ಕೆ.ಶಿವಕುಮಾರ

ಸೆಪ್ಟಂಬರ್ 12ರಂದು ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಸೆ.12ರಂದು ಹುಬ್ಬಳ್ಳಿ ಮತ್ತು ಬೆಳಗಾವಿಗೆ ಆಗಮಿಸಲಿದ್ದು, ಮಹಾನಗರ ಪಾಲಿಕೆಗಳಿಗೆ ನೂತನವಾಗಿ ಆಯ್ಕೆಯಾಗಿರುವ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದಾರೆ.

Related Articles
Home add -Advt

ಅಂದು ಬೆಳಗ್ಗೆ 8.40ಕ್ಕೆ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿರುವ ಅವರು ಹುಬ್ಬಳ್ಳಿ -ಧಾರವಾಡ ಪಾಲಿಕೆ ಸದಸ್ಯರ ಜೊತೆಗೆ ಚರ್ಚಿಸುವರು. ನಂತರ 3 ಗಂಟೆಗೆ ಬೆಳಗಾವಿಗೆ ಆಗಮಿಸಿ ಬೆಳಗಾವಿಯ ನೂತನ ಪಾಲಿಕೆ ಸದಸ್ಯರ ಜೊತೆಗೆ ಸಭೆ ನಡೆಸಲಿದ್ದಾರೆ.

ರಾತ್ರಿ ಬೆಳಗಾವಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಬೆಳಗಾವಿಗೆ ಡಿ.ಕೆ.ಶಿವಕುಮಾರ ಭೇಟಿ

 

ಪೋನ್ ಪೇ ಮೂಲಕ ಲಂಚ ಪಡೆದಿದ್ದ ಪಿಎಸ್ಐ ಸಸ್ಪೆಂಡ್

Related Articles

Back to top button