GIT add 2024-1
Laxmi Tai add
Beereshwara 33

ರಾಜಕೀಯ ದಿಗ್ಗಜರ ಅಪರೂಪದ ಸಮಾಗಮ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

Anvekar 3
Cancer Hospital 2
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಪುತ್ರಿ ಅರ್ಪಿತಾ ಹಾಗೂ ಹೃಷಿಕೇಶ್ ಅವರ ವಿವಾಹ ಆರತಕ್ಷತೆ ಸಮಾರಂಭ ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ನಡೆಯಿತು.
ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಸಮಾಗಮ ಎಲ್ಲರನ್ನೂ ಸೆಳೆಯಿತು.
Emergency Service
ವಿಧಾನಪರಿಷತ್ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕೂಡ ಈ ಸಂದರ್ಭದಲ್ಲಿದ್ದರು.
Bottom Add3
Bottom Ad 2