*ರಾಜಧಾನಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾನದಂಡ: ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ*

AQI 100 ಮೀರಿದರೆ ನೋಟಿಸ್Home add -Advt ಪ್ರಗತಿವಾಹಿನಿ ಸುದ್ದಿ: ರಾಷ್ಟ್ರ ರಾಜಧಾನಿ ದೆಹಲಿಯಂತೆಯೇ ಬೆಂಗಳೂರು ಕೂಡ “ಗ್ಯಾಸ್ ಚೇಂಬರ್” ಆಗದಂತೆ ತಡೆಗಟ್ಟಲು ನಗರದ ಎಲ್ಲ 28 ಶಾಸಕರೊಂದಿಗೆ ಶೀಘ್ರ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಮನವಿಯ ಮೇರೆಗೆ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ನಗರದಲ್ಲಿ ವಾಯು, ಜಲ ಮತ್ತು ಶಬ್ದ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು … Continue reading *ರಾಜಧಾನಿ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಮಾನದಂಡ: ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ*