
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ವಿಧಾನಸಭಾ ಕ್ಷೇತ್ರದ ದೇಸೂರ್ ಗ್ರಾಮದಿಂದ ನಂದಿಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.


ಸುಸಜ್ಜಿತ ರಸ್ತೆ ನಿರ್ಮಾಣದ ಮೂಲಕ ಗ್ರಾಮದ ಅಭಿವೃದ್ಧಿ ಹಮ್ಮಿಕೊಂಡಿರುವುದಕ್ಕೆ ಗ್ರಾಮಸ್ಥರು ಈ ಸಂದರ್ಭದಲ್ಲಿ ಶಾಸಕರಿಗೆ ಧನ್ಯವಾದ ಸಲ್ಲಿಸಿದರು.
ಸಂಬಂಧಿಸಿದ ಹೆಚ್ಚಿನ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ-
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ