*ಪೂರಿ ಗಂಟಲಲ್ಲಿ ಸಿಲುಕಿ 11 ವರ್ಷದ ಬಾಲಕ ಸಾವು*

ಪ್ರಗತಿವಾಹಿನಿ ಸುದ್ದಿ: ಬಾಲಕನೊಬ್ಬ 3 ಪೂರಿ ಒಟ್ಟಿಗೆ ತಿನ್ನಲು ಹೋಗಿ ಸಾವನ್ನಪ್ಪಿರುವ ದಾರುಣ ಘಟನೆ ತೆಲಂಗಾಣದ ಸಿಕಂದರಾಬಾದ್ ಶಾಲೆಯೊಂದರಲ್ಲಿ ನಡೆದಿದೆ.Home add -Advt 6ನೇ ತರಗತಿಯ ವಿದ್ಯಾರ್ಥಿ ವಿಕಾಸ್ ಜೈನ್ ಮೃತ ಬಾಲಕ. ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ ಓದುತ್ತಿದ್ದ. ಮಧ್ಯಾಹ್ನದ ಊಟಕ್ಕೆ ಮನಿಯಿಂದ ತಂದ ಪೂರಿ ತಿನ್ನುವಾಗ ಈ ದುರಂತ ಸಂಭವಿಸಿದೆ. ಬಾಲಕ ಮೂರು ಪೂರಿಯನ್ನು ಒಟ್ಟಿಗೆ ತಿಂದಿದ್ದಾನೆ. ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಬಾಲಕ ಕೆಳಗೆ ಕುಸಿದುಬಿದ್ದಿದ್ದಾನೆ. ಪ್ರಜ್ಞೆ ತಪ್ಪಿದ್ದ ಬಾಲಕನನ್ನು … Continue reading *ಪೂರಿ ಗಂಟಲಲ್ಲಿ ಸಿಲುಕಿ 11 ವರ್ಷದ ಬಾಲಕ ಸಾವು*