ಚಂದಕ್ಕಿಂತ ಚಂದ ನೀನೆ ಸುಂದರ… ಬಾಲಿವುಡ್‌ನ ಜನಪ್ರಿಯ ಗಾಯಕ ಪಂಕಜ್ ಉಧಾಸ್ ನಿಧನ

ಪ್ರಗತಿವಾಹಿನಿ ಸುದ್ದಿ, ಮುಂಬೈ: ಬಾಲಿವುಡ್‌ನ ಜನಪ್ರಿಯ ಗಾಯಕ ಪಂಕಜ್ ಉಧಾಸ್ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಇಂದು (ಫೆಬ್ರವರಿ 26) ಬೆಳಗ್ಗೆ 11 ಗಂಟೆಗೆ ಪಂಕಜ್ ಉಧಾಸ್ ನಿಧನರಾಗಿದ್ದಾರೆ. ಮೇ 17, 1951ರಲ್ಲಿ ಗುಜರಾತ್‌ನಲ್ಲಿ ಜನಿಸಿದ್ದ ಪಂಕಜ್ ಉಧಾಸ್, ಬಾಲ್ಯದಿಂದಲೇ ಮ್ಯೂಸಿಕಲ್ ಜರ್ನಿಯನ್ನು ಆರಂಭಿಸಿದ್ದರು. 80 ಹಾಗೂ 90ರ ದಶಕದಲ್ಲಿ ಪಂಕಜ್ ಉಧಾಸ್ ಯಶಸ್ಸಿಬನ ಉತ್ತುಂಗದಲ್ಲಿದ್ದರು. … Continue reading ಚಂದಕ್ಕಿಂತ ಚಂದ ನೀನೆ ಸುಂದರ… ಬಾಲಿವುಡ್‌ನ ಜನಪ್ರಿಯ ಗಾಯಕ ಪಂಕಜ್ ಉಧಾಸ್ ನಿಧನ