*ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನಿಲ್ಲ*

ಪ್ರಗತಿವಾಹಿನಿ ಸುದ್ದಿ : 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.  ಅವರಿಗೆ 83 ವರ್ಷ ವಯಸ್ಸಾಗಿತ್ತು. ತೆಲುಗು ದೇಶಂ ಪಕ್ಷದಿಂದ ಅವರು ಎರಡು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು. ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನಲ್ಲಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಲುಗು ಮಾತ್ರವಲ್ಲದೇ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೂಡ ಕೋಟ ಶ್ರೀನಿವಾಸ ರಾವ್ ನಟಿಸಿದ್ದರು. ವಿಲನ್ … Continue reading *ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನಿಲ್ಲ*