*ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನಿಲ್ಲ*
ಪ್ರಗತಿವಾಹಿನಿ ಸುದ್ದಿ : 750ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಮನೆಮಾತಾಗಿದ್ದ ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ತೆಲುಗು ದೇಶಂ ಪಕ್ಷದಿಂದ ಅವರು ಎರಡು ಬಾರಿ ಶಾಸಕರಾಗಿಯೂ ಆಯ್ಕೆಯಾಗಿದ್ದರು.Home add -Advt ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನಲ್ಲಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಲುಗು ಮಾತ್ರವಲ್ಲದೇ ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂ ಸಿನಿಮಾಗಳಲ್ಲಿ ಕೂಡ ಕೋಟ ಶ್ರೀನಿವಾಸ ರಾವ್ … Continue reading *ಜನಪ್ರಿಯ ಬಹುಭಾಷಾ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಇನಿಲ್ಲ*
Copy and paste this URL into your WordPress site to embed
Copy and paste this code into your site to embed