*ಸಚಿವರಿಗೆ ಖಾತೆ ಹಂಚಿಕೆ*

ಕರ್ನಾಟಕ ಸಚಿವರಿಗೆ ಖಾತೆ ಹಂಚಿಕೆ: ಡಿ.ಕೆ. ಶಿವಕುಮಾರ್‌ ಬಳಿಯೇ ಹಣಕಾಸು ಸೇರಿ ಪ್ರಮುಖ ಖಾತೆಗಳು23 ಸಚಿವರಿಗೆ ಖಾತೆ ಹಂಚಿಕೆ; ಸಹಕಾರ, ಸಕ್ಕರೆ, ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಖಾತೆಗಳ ಜವಾಬ್ದಾರಿಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿ ರಾಜ್ಯಪಾಲರ ಕಚೇರಿ ಬುಧವಾರ ಅಧಿಸೂಚನೆ ಹೊರಡಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಖಾತೆ ಹಂಚಿಕೆ ಮಾಡಲಾಗಿದೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು, ಸಚಿವ ಸಂಪುಟ ವ್ಯವಹಾರ, ಸಿಬ್ಬಂದಿ … Continue reading *ಸಚಿವರಿಗೆ ಖಾತೆ ಹಂಚಿಕೆ*