*ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ*; *ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ … Continue reading *ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ*; *ಬೆಂಗಳೂರು ಸೇರಿ ದಕ್ಷಿಣ ಒಳನಾಡಿಗೆ ಮಳೆ ಮುನ್ಸೂಚನೆ*