*ಕರ್ನಾಟಕದಲ್ಲಿ ಹಿಂಗಾರು ಮಳೆ*: *ಇಂದು ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಸಿಡಿಲು ಬಡಿದು ಕುರಿಗಾಹಿಯೊಬ್ಬರು ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಮುಂದಿನ ದಿನಗಳಲ್ಲಿಯೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗದಗ ತಾಲೂಕಿನ ಚಿಕ್ಕಹಂದಿಗೋಳ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು 44 ವರ್ಷದ ಕುರಿಗಾಹಿ ಮಾಬುಸಾಬ್ ಮುಲ್ಲಾನವರ್ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಐದು ಕುರಿಗಳೂ ಸಾವನ್ನಪ್ಪಿವೆ. … Continue reading *ಕರ್ನಾಟಕದಲ್ಲಿ ಹಿಂಗಾರು ಮಳೆ*: *ಇಂದು ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ*
Copy and paste this URL into your WordPress site to embed
Copy and paste this code into your site to embed