ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಣ್ಯ ಇಲಾಖೆಯ ಬೆಳಗಾವಿ ವೃತ್ತಕ್ಕೆ ಸಂಬಂಧಿಸಿದಂತೆ ಅಧಿಸೂಚಿಸಲಾದ 20 ಅರಣ್ಯ ವೀಕ್ಷಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಆಯ್ಕೆ ಪ್ರಾಧಿಕಾರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೃಂದ ಮತ್ತು ನೇಮಕಾತಿ ನಿಯಮ ಹಾಗೂ ಅಧಿಸೂಚನೆಯಲ್ಲಿನ ಷರತ್ತುಗಳನ್ವಯ ದೈಹಿಕ ತಾಳ್ವಿಕೆ ಪರೀಕ್ಷೆ [Physical Endurance Test], ದೈಹಿಕ ಕಾರ್ಯ ಸಮರ್ಥತೆ ಪರೀಕ್ಷೆ [Physical Efficiency Test] ಹಾಗೂ ದೇಹ ದಾರ್ಢ್ಯತೆ ಪರೀಕ್ಷೆ [Physical Standard … Continue reading ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ- ಆಕ್ಷೇಪಣೆ ಆಹ್ವಾನ