*ಮಾಜಿ ಶಾಸಕ ಸೇರಿ ಮೂವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಂಚೆ ಮತಪತ್ರ ತಿರುಚಿದ ಆರೋಪ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. 2023ರ ಚುನಾವಣೆಯ ಅಂಚೆ ಮತಪತ್ರ ತಿರುಚಿದ ಆರೋಪ ಪ್ರಕರಣದಲ್ಲಿ ಮಾಜಿ ಶಾಸಕ ಡಿ.ಎನ್. ಜೀವರಾಜ್ ಸೇರಿ ಮೂವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಮಹತ್ವದ ಆದೇಶ ನೀಡಿದೆ. ಕೇವಲ ವಿಳಂಬವಾಗಿದೆ ಎಂಬ ಕಾರಣಕ್ಕೆ ಎಲ್ಲ ಸಂದರ್ಭಗಳಲ್ಲೂ ಕ್ರಿಮಿನಲ್ ಪ್ರಕರಣಗಳನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಆದರೆ, ವಿಳಂಬದ ಜೊತೆಗೆ ಕಾನೂನು … Continue reading *ಮಾಜಿ ಶಾಸಕ ಸೇರಿ ಮೂವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಹೈಕೋರ್ಟ್*