Election NewsNationalPolitics

ಎನ್ ಡಿಎ 201 ಕ್ಷೇತ್ರಗಳಲ್ಲಿ ಮುನ್ನಡೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ :: ರಾಷ್ಟ್ರಾದ್ಯಂತ ಮತ ಎಣಿಕೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆಯಲ್ಲಿ ಎನ್ ಡಿಎ ಸುಮಾರು 201 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇಂಡಿಯಾ ಒಕ್ಕೂಟ 94 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಬೆಳಗಾವಿಯಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ 1494 ಮತಗಳಿಂದ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕೋಡಿಯಲ್ಲಿ ಸಹ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ 300 ಮತಗಳ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

Related Articles

Back to top button