Karnataka NewsPolitics

*ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ಸಿಎಂ-ಡಿಸಿಎಂ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಡ್ಯಾಂ ಗೆ ತೆರಳಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ತಿಳಿಸಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button