*ಹುಬ್ಬಳ್ಳಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪುಡಿ ರೌಡಿಗಳು*
ಪ್ರಗತಿವಾಹಿನಿ ಸುದ್ದಿ: ಹಳೆಯ ವೈಷಮ್ಯದ ಹಿನ್ನೆಲೆ ರೌಡಿ ಶೀಟರ್ ಡೇವಿಡ್ ಯಮಾರ್ಥಿ ಮೇಲೆ ದಾವೂದ್ ಗ್ಯಾಂಗ್ ಹಲ್ಲೆ ನಡೆಸಿರುವ ಘಟನೆ ಹುಬ್ಬಳ್ಳಿಯಲ್ಲಿ ತಡರಾತ್ರಿ ನಡೆದಿದೆ. ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆಯಿಂದ ಹುಬ್ಬಳ್ಳಿ ಸದ್ಯ ಬೂದಿ ಮುಚ್ಚಿದ ಕೆಂಡದಂತಿದೆ ಆದರೆ ಈ ಮಧ್ಯೆ ಹುಬ್ಬಳ್ಳಿಯಲ್ಲಿ ಮತ್ತೆ ಪುಡಿ ರೌಡಿಗಳ ಅಟ್ಟಹಾಸ ಹೆಚ್ಚಾಗುತ್ತಿದೆ. ಹುಬ್ಬಳ್ಳಿಯ ಮಂಟೂರ್ ರಸ್ತೆಯ ರೌಡಿ ಡೇವಿಡ್ ಮೇಲೆ ಹಲ್ಲೆ ಮಾಡಲಾಗಿದ್ದು, ಈ ಹಿಂದೆ ಹುಬ್ಬಳ್ಳಿಯ ಸಬ್ ಜೈಲಿನಲ್ಲಿ ಜಗಳವಾಡಿಕೊಂಡಿದ್ದರು. 8-10 ಜನ ಗುಂಪಿನಿಂದ … Continue reading *ಹುಬ್ಬಳ್ಳಿಯಲ್ಲಿ ಮತ್ತೆ ಬಾಲ ಬಿಚ್ಚಿದ ಪುಡಿ ರೌಡಿಗಳು*
Copy and paste this URL into your WordPress site to embed
Copy and paste this code into your site to embed