Belagavi NewsBelgaum NewsKannada NewsKarnataka NewsLatest

*ಫೆ.22 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ಪವರ್ ಕಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ.22 ಭಾನುವಾರ ದಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ವಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಅದೇ ರೀತಿಯಲ್ಲಿ ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ. ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಗುಂಡ್ಯಾನಟ್ಟಿ, ಕೇದನೂರ. ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ದಾಸರವಾಡಿ, ಕೆಂಚ್ಯಾನಟ್ಟಿ, ಸೋನಟ್ಟಿ, ಕಾಕತಿ, ಕಂಗ್ರಾಳಿ ಬಿ.ಕೆ. ಬೈಲೂರ, ಹೆಗ್ಗೇರಿ, ಹುಲ್ಯಾನೂರ, ಬುಡ್ಯಾನೂರ, ಧರನಟ್ಟಿ ಭರನಟ್ಟಿ ಗೌಂಡವಾಡ, ಕಡೋಲಿ, ಅಗಸಗಾ ಹಾಗೂ ಜಾಫರವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಬೆಳಗಾವಿಯ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಗಾಂವ ಪ್ರದೇಶದಲ್ಲಿ ವಿದ್ಯುತ್ ವ್ಯತಯ

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದ ರಿಂದ ಫೆ.22 ರಂದು ಬೆಳಿಗ್ಗೆ 9 ರಿಂದ ಸಂಜೆ 4 ವರೆಗೆ 110 ಕೆ.ವಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಟಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಅಂಗಡಿ ಕಾಲೇಜ್, ಗಣೇಶಪೂರ, ಮಹಾಲಕ್ಷ್ಮೀ ನಗರ, ಆರ್ಮಿ ಕಾಲನಿ, ಕೆ.ಎಚ್.ಬಿ. ಲೇಔಟ್, ಬೆನಕನಹಳ್ಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Home add -Advt

ಅದರಂತೆ 22 ರಂದು ಬೆಳಗ್ಗೆ 9 ಘಂಟೆಯಿಂದ ಸಾಯಂಕಾಲ 4 ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಉಚಗಾಂವ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವಿ. ಹಿಂಡಲಗಾ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ ಪಂಪ್‌ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಎಂದು ಹುವಿಸಕಂನಿ ಬೆಳಗಾವಿಯ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಲಗಾ, ಬಸ್ತವಾಡ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ. 22 ರಂದು ಬೆಳಿಗ್ಗೆ 9 ಘಂಟೆಯಿಂದ ಸಂಜೆಂ 4 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡನಕೊಪ್ಪ, ಹಲಗಾ, ಬಸ್ತವಾ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡಕೊಳ್ಳಮಠ, ಕೋಳಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಬೆಳಗಾವಿಯ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದಾಶಿವ ನಗರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ನೆಹರು ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ. 22 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 4 ಘಂಟೆಯವರೆಗೆ 33 ಕೆ.ವಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್. ಅಲತಗಾ, ಅಂಬೇವಾಡಿ ಸುತ್ತಮುತ್ತಲಿನ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಬೆಳಗಾವಿಯ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Power cut in several areas of Belagavi on Feb. 22

According to a press release from HESCOM, due to urgent maintenance work on the 110 kV KPTCL line passing through Belagavi city, there will be a power interruption on February 22 from 9:00 AM to 5:00 PM.
Power supply will be disrupted in the following areas: APMC, Ashok Nagar, Camp, Mahantesh Nagar, Karadiguddi, Vantamuri, Basavan Kudchi, Hindalga, Machhe, Tarihal, Chandranagar and nearby surrounding areas.


Also affected are areas including Rani Chennamma Nagar, Sadashiv Nagar, Muddaga, Sulebhavi, Pant Nagar, Hudega, Yallur, Vinayak Nagar, Chandur, Chandgad, Ganeshpur, Gundwad, Kedar Nagar, Munnoli, Hindalga (Industrial area), Autonagar, Bodkannatti, Kurihal, Kakati, Kanganalli, B.K. Belur, Desur, Halaga, Balekundri, Dharanatti, Bharanatti Gawandwad, Kadoli and adjoining villages.


HESCOM officials have requested the cooperation of the public and consumers, stating that the power supply will be restored after the completion of the maintenance work.

Related Articles

Back to top button