*ಫೆ.22 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ಪವರ್ ಕಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ; ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆ.22 ಭಾನುವಾರ ದಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ವಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಅದೇ ರೀತಿಯಲ್ಲಿ ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ. ಯದ್ಧಲಭಾವಿಹಟ್ಟಿ, … Continue reading *ಫೆ.22 ರಂದು ಬೆಳಗಾವಿಯ ಬಹುತೇಕ ಪ್ರದೇಶದಲ್ಲಿ ಪವರ್ ಕಟ್*
Copy and paste this URL into your WordPress site to embed
Copy and paste this code into your site to embed