ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ವಿವಿಧೆಡೆ ವಿದ್ಯುತ್ ಕಡಿತವಾಗಲಿದೆ.
ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳದಡ್ಡಿ, ಗಸ್ತಳ್ಳಿ ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕೇಬೈಲ, ಮಾಸ್ಥಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ. ಶಿಂಧೋಳ್ಳಿ ಕೆ.ಎಚ್. ಗೋಸೆ ಬಿ.ಕೆ. ಗೋಸೆ ಕೆ.ಎಚ್. ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ. ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬೆಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, 16, 2025 ರಂದು ಬೆಳಗ್ಗೆ 09 ಘಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಉಚಗಾಂವ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ. ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಅಂಗಡಿ ಕಾಲೇಜ್, ಗಣೇಶಪೂರ, ಮಹಾಲಕ್ಷ್ಮೀ ನಗರ, ಆರ್ಮಿ ಕಾಲನಿ, ಕೆ.ಎಚ್.ಬಿ. ಲೇಔಟ್, ಬೆನಕನಹಳ್ಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, 16, 2025 ರಂದು ಬೆಳಗ್ಗೆ 09 ಘಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಉಚಗಾಂವ ಉಪಕೇಂದ್ರದಲ್ಲಿ ಮೂರನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ. ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 33 ಕೆ.ವಿ. ಹಿಂಡಲಗಾ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ ಪಂಪ್ಹೌಸ್, ಗಣೇಶಪೂರ, ಹಿಂಡಲಗಾ, ಮನ್ನೂರ, ಸರಸ್ವತಿ ನಗರ, ಲಕ್ಷ್ಮೀ ನಗರ, ವಿಜಯ ನಗರ, ಡಿಫೆನ್ಸ್, ಕಾಲನಿ, ಕ್ರಾಂತಿ ನಗರ, ಮಾಸ್ತಿ ನಗರ, ಶಿವಂ ನಗರ, ಗೋಜಗಾ ಹಾಗೂ ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, 16, 2025 ರಂದು ಬೆಳಿಗ್ಗೆ 09 ಘಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಡಗಾಂವ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ಮಾಸ್ಥಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡನಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, 16, 2025 ರಂದು ಬೆಳಿಗ್ಗೆ 09 ಘಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ, ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


