*ರವಿವಾರ ಬೆಳಗಾವಿಯ ಈ ಪ್ರದೇಶಗಳಲ್ಲಿ ಪವರ್ ಕಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ವಿವಿಧೆಡೆ ವಿದ್ಯುತ್ ಕಡಿತವಾಗಲಿದೆ. ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳದಡ್ಡಿ, ಗಸ್ತಳ್ಳಿ ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕೇಬೈಲ, ಮಾಸ್ಥಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ. ಶಿಂಧೋಳ್ಳಿ ಕೆ.ಎಚ್. ಗೋಸೆ ಬಿ.ಕೆ. ಗೋಸೆ ಕೆ.ಎಚ್. … Continue reading *ರವಿವಾರ ಬೆಳಗಾವಿಯ ಈ ಪ್ರದೇಶಗಳಲ್ಲಿ ಪವರ್ ಕಟ್*