*ನ.22ರಂದು ಬೆಳಗಾವಿ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವತಿಯಿಂದ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 22ರಂದು ಬೆಳಗಾವಿ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 110/11 ಕೆ.ವಿ. ಉದ್ಯಮಬಾಗ ಉಪಕೇಂದ್ರ ಹಾಗೂ 33/11 ಕೆ.ವಿ. ಆರ್‌ಎಂ-1 ಉಪಕೇಂದ್ರಗಳಿಂದ ವಿದ್ಯುತ್ ಪೂರೈಕೆಯಾಗುವ ಪ್ರದೇಶಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. ಉದ್ಯಮಬಾಗ, ಚೆಂಬರ್ ಆಫ್ ಕಾಮರ್ಸ್, ಮಂಗಲ ಫೌಂಡ್ರಿ, ಗುರುಪ್ರಸಾದ … Continue reading *ನ.22ರಂದು ಬೆಳಗಾವಿ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ*