*ಬೆಳಗಾವಿಯ ಹಲವೆಡೆ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ 33/11 ಕೆ.ವಿ. ಶ್ರೀನಗರ ವಿದ್ಯುತ್ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 16ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶ್ರೀನಗರ ಉಪಕೇಂದ್ರದ ಎಫ್-2 ಶ್ರೀನಗರ, ಎಫ್-3 ಆಂಜನೇಯ ನಗರ ಹಾಗೂ ಎಫ್-7 ಐಸಿಎಂಆರ್ ಫೀಡರ್‌ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಅವಧಿಯಲ್ಲಿ ಶ್ರೀನಗರ, ಚನ್ನಮ್ಮ ಸೊಸೈಟಿ, ವಂಟಮೂರಿ ಕಾಲೋನಿ, ಸೆಕ್ಟರ್ ನಂ.5, … Continue reading *ಬೆಳಗಾವಿಯ ಹಲವೆಡೆ ವಿದ್ಯುತ್ ವ್ಯತ್ಯಯ*