*ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ*

ಪರಿಹಾರದ ಚೆಕ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಗತಿವಾಹಿನಿ ಸುದ್ದಿ: ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ … Continue reading *ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ*