*ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ*

ಪರಿಹಾರದ ಚೆಕ್ ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರಗತಿವಾಹಿನಿ ಸುದ್ದಿ: ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಿಸಿದೆ.Home add -Advt ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continue reading *ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರ ವಿತರಣೆ*