Belagavi NewsBelgaum News

*ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯಾಗಲಿದೆ.

ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದ್ಭವ, ಜಿ. ಹೊಸೂರ, ಗುಗ್ರಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಗ್ರಾಮಗಳಿಗೆ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ಏ. 27, 2025 ರಂದು ಬೆಳಗ್ಗೆ 9 ರಿಂದ ಸಂಜೆ 4 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Home add -Advt

Related Articles

Back to top button