*ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯಾಗಲಿದೆ. ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದ್ಭವ, ಜಿ. ಹೊಸೂರ, ಗುಗ್ರಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, … Continue reading *ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed