*ನಾಳೆ ಬೆಳಗಾವಿ ನಗರದಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಿಗ್ಗೆ 9 ಘಂಟೆಯಿಂದ ಮಧ್ಯಾಹ್ನ 12 ಘಂಟೆಯವರೆಗೆ 110 ಕೆ.ವಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತಯ ಆಗಲಿದೆ. ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, … Continue reading *ನಾಳೆ ಬೆಳಗಾವಿ ನಗರದಲ್ಲಿ ವಿದ್ಯುತ್ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed