*ಜೂನ್ 4 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 4 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 33 ಕೆ.ವಿ. ಬಾಳೇಕುಂದ್ರಿ ಉಪಕೇಂದ್ರದಿಂದ ಸರಬರಾಜು ಆಗುವ ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ ಹಾಗೂ ಗಣಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಿಗೆ … Continue reading *ಜೂನ್ 4 ರಂದು ಬೆಳಗಾವಿಯಲ್ಲಿ ವಿದ್ಯುತ್ ವ್ಯತ್ಯಯ*