*ಮೇ.17 ರಂದು ಬೆಳಗಾವಿಯ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.17 2026 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ಬೆಳಗಾವಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
110 ಕೆ.ವಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳದಡ್ಡಿ, ಗನ್ನೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕೇಬೈಲ, ಮಾಸ್ಯಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಮೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್, ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ., ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು (ವಿ),ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾ
ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ.17 2026 ರಂದು ಬೆಳಿಗ್ಗೆ 10 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 110 ಕೆ.ವಿ. ಮಚ್ಚೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಸೆ ಕಾಲನಿ, ಓಂಕಾರ ನಗರ, ಮಚ್ಚೆ, ಝಾಡಶಾಪೂರ, ದೇಸೂರ, ಸುಸ್ಥಾನಟ್ಟಿ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ, ಪೀರಣವಾಡಿ, ಖಾದರವಾಡಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟೆ, ಪಾರವಾಡ, ಚಿಗುಳಿ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ., ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಡದ



