Belagavi NewsBelgaum NewsKannada NewsKarnataka NewsPolitics
*ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾರ್ಚ್ 8. ರಂದು ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ. 8. ರಂದು ಬೆಳಗ್ಗೆ 9. ಘಂಟೆಯಿಂದ ಸಾಯಂಕಾಲ 4. ಘಂಟೆಯವರೆಗೆ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡನಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡಕೊಳ್ಳಮಠ, ಕೋಳಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



