*ನ.26ರಂದು ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನವೆಂಬರ್ 26ರಂದು ಬೆಳಗಾವಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿರೇಬಾಗೇವಾಡಿ ಉಪಕೇಂದ್ರ ವ್ಯಾಪ್ತಿ 110 ಕೆ.ವಿ. ಹಿರೇಬಾಗೇವಾಡಿ ಉಪಕೇಂದ್ರದಿಂದ ವಿದ್ಯುತ್ ಪೂರೈಕೆಯಾಗುವ ಮುತ್ನಾಳ, ವಿರಕನಕೊಪ್ಪ, ಅರಳಿಕಟ್ಟಿ, ಬಸಾಪುರ, ಹಿರೇಬಾಗೇವಾಡಿ, ಬೆಂಡಿಗೇರಿ, ಗಜಪತಿ, ಅಂಕಲಗಿ, ಹುಲಿಕವಿ, ಕೆ.ಕೆ.ಕೊಪ್ಪ, ಕಲಾರಕೊಪ್ಪ, ಸಿದ್ದನಹಳ್ಳಿ, ಬಡಕೊಳ್ಳಮಠ, ಹಲಗಿಮರ್ಡಿ, ನಾಗೇನಟ್ಟಿ, ನಾಗರಹಾಳ, ಬಡಸ, ನಂದಿಹಳ್ಳಿ ಹಾಗೂ … Continue reading *ನ.26ರಂದು ಬೆಳಗಾವಿ ಜಿಲ್ಲೆಯ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ*