*ಜೂ 14 ರಂದು ಬೆಳಗಾವಿಯ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ ನಿಲುಗಡೆ ಆಗಲಿದೆ.
ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ಹಾಗೂ33ಕೆ.ವಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರಿ, ಭಾಲ್ಲೆ ಬಿ.ಕೆ. ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ನಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತಯವಾಗಲಿದೆ.
ದಿನಾಂಕ 12.06.2025 ಹಾಗೂ ದಿನಾಂಕ: 14.06.2025 ರಂದು ಮಧ್ಯಾಹ್ನ 12 ಘಂಟೆಯಿಂದ ಸಾಯಂಕಾಲ 6 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.