Belagavi NewsBelgaum NewsKarnataka News

*ಬೆಳಗಾವಿಯ ಈ ಭಾಗದಲ್ಲಿ ವಿದ್ಯುತ್ ವ್ಯತಯ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: 110 ಕೆ.ವಿ. ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ನಾಲ್ಕನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಫೆಬ್ರವರ, 2 2025 ರಂದು ಬೆಳಗ್ಗೆ 9 ರಿಂದ ಸಂಜೆ 4 ಘಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.

ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ವಿದ್ಯುತ್ ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದ್ಭವ, ಜಿ. ಹೊಸೂರ, ಗುಗ್ರಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಭಾವಿ, ಹಳೆ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಗ್ರಾಮಗಳಿಗೆ ಹಾಗೂ ಹೊನಗಾ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ (ವಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button