*ಜೂನ್ 5 ರಂದು ಬೆಳಗಾವಿಯ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ನಿರ್ವಹಣೆ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 5 (ಶುಕ್ರವಾರ) ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ವರೆಗೆ 110 ಕೆ.ವಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಪ್ರದೇಶದಲ್ಲಿ ವಿದ್ಯುತ್ ವ್ಯತಯವಾಗಲಿದೆ ಎಂದು ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಇಂಡಸ್ಟ್ರೀಯಲ್ ಏರಿಯಾ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, … Continue reading *ಜೂನ್ 5 ರಂದು ಬೆಳಗಾವಿಯ ವಿದ್ಯುತ್ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed