Belagavi NewsBelgaum NewsKannada NewsKarnataka News

*ಜೂನ್ 8 ರಂದು ಬೆಳಗಾವಿಯ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 8 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 4 ಘಂಟೆಯವರೆಗೆ 110 ಕೆ.ವಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ವಿತ್ಯುತ್ ಪೂರೈಕೆಯಲ್ಲಿ ವ್ಯತಯವಾಗಲಿದೆ.

 ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿಯಾಗಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 8 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 4 ಘಂಟೆಯವರೆಗೆ 33ಕೆ.ವಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ

ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರಿ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ನಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕ.ವಿ.ಪ್ರ.ನಿ.ನಿ. ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಅದೆ ರೀತಿ ಕ.ವಿ.ಪ್ರ.ನಿ.ನಿ. ವತಿಯಿಂದ ಮೊದಲನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಜೂನ್ 8, 2026 ರಂದು ಬೆಳಗ್ಗೆ 9 ಘಂಟೆಯಿಂದ ಸಂಜೆ 5 ಘಂಟೆಯವರೆಗೆ 110 ಕೆ.ವಿ. ಕೊಡಚವಾಡ ಉಪಕೇಂದ್ರದಿಂದ ಸರಬರಾಜು ಆಗುವ ಪಾರಿಶ್ವಾಡ, ಹಿರೇಮುನವಳ್ಳಿ, ಜಕನೂರ, ಚಿಕ್ಕಹಟ್ಟಿಹೊಳಿ, ಗಾಡಿಕೊಪ್ಪ, ಹಿರೇಹಟ್ಟಿಹೊಳಿ, ಚಿಕ್ಕದಿನಕೊಪ್ಪ, ಕಗ್ಗಣಗಿ, ಬಿಳಕಿ, ಅವರೊಳ್ಳಿ, ದೇಮಿನಕೊಪ್ಪ, ವಡ್ಡಬೈಲ, ತೋಪಿನಕಟ್ಟಿ, ಬಿದರಭಾವಿ, ಲೋಕೊಳ್ಳಿ, ದೊಡ್ಡಹೊಸೂರ, ನೇಬೈಲ, ದೇವಲತ್ತಿ ಕಮಶಿನಕೊಪ್ಪ, ಜೈನಕೊಪ್ಪ, ಕೊಡಚವಾಡ, ಕಾರಲಗಾ, ಹೆಬ್ಬಾಳಹಟ್ಟಿ, ಕೌಂದಲ, ಝಾಡನಾವಗಾ, ಕೊಂಕಣ ನಾವಗಾ, ಕರಂಬಳ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕ.ವಿ.ಪ್ರ.ನಿ.ನಿ. ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button