Belagavi NewsBelgaum NewsKannada NewsKarnataka News

*ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 4, ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡಕೊಳ್ಳಮಠ, ಕೋಳಿಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ., ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಡಗಾಂವ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯ

Home add -Advt

ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಿಗ್ಗೆ 9. ಘಂಟೆಯಿಂದ ಸಂಜೆ 5. ಘಂಟೆಯವರೆಗೆ 110 ಕೆ.ವಿ. ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ಮಾಸ್ಥಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡನಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ, ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಣ್ಣಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಿಗ್ಗೆ 10. ಘಂಟೆಯಿಂದ ಸಂಜೆ 5, ಘಂಟೆಯವರೆಗೆ 110 ಕೆ.ವಿ. ಮಣ್ಣಿ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡನೆ ಕಾಲನಿ, ಓಂಕಾರ ನಗರ. ಮಚ್ಚೆ, ಝಾಡಶಾಪೂರ, ದೇಸೂರ, ಸುಸ್ಥಾನಟ್ಟಿ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡ, ರಂಗಧೋಳಿ, ಪೀರಣವಾಡಿ, ಖಾದರವಾಡಿ, ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ., ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾನಾಪೂರ ಭಾಗಲ್ಲಿ ವಿದ್ಯುತ್ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಿಗ್ಗೆ 9. ಘಂಟೆಯಿಂದ ಸಂಜೆ 5. ಘಂಟೆಯವರೆಗೆ 110 ಕೆ.ವಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ,

ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಅದೇ ರೀತಿಯಾಗಿ ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 5, ಘಂಟೆಯವರೆಗೆ 33ಕೆ.ವಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾದ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್. ಶಿಂದೋಳ್ಳಿ, ಹೊನ್ನಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ., ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಚವಾಡ ವಿಭಾಗದಲ್ಲಿ ವಿದ್ಯುತ್ ವ್ಯತ್ಯಯ

ಕ.ವಿ.ಪ್ರ.ನಿ.ನಿ. ವತಿಯಿಂದ ಎರಡನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಿಗ್ಗೆ 9.ಘಂಟೆಯಿಂದ ಸಾಯಂಕಾಲ 5. ಘಂಟೆಯವರೆಗೆ 110 ಕೆ.ವಿ. ಕೊಡಚವಾಡ ಉಪಕೇಂದ್ರದಿಂದ ಸರಬರಾಜು ಆಗುವ ಪಾರಿಶ್ವಾಡ, ಹಿರೇಮುನವಳ್ಳಿ, ಜಕನೂರ, ಚಿಕ್ಕಹಟ್ಟಿಹೊಳಿ, ಗಾಡಿಕೊಪ್ಪ, ಹಿರೇಹಟ್ಟಿಹೊಳಿ, ಚಿಕ್ಕದಿನಕೊಪ್ಪ, ಕಗ್ಗಣಗಿ, ಬಳಕಿ, ಅವರೊಳ್ಳಿ, ದೇಮಿನಕೊಪ್ಪ, ವಡ್ಡಬೈಲ, ತೋಪಿನಕಟ್ಟಿ, ಬಿದರಭಾವಿ, ಲೋಕೊಳ್ಳಿ, ದೊಡ್ಡಹೊಸೂರ, ಗನೇಬೈಲ, ದೇವಲತ್ತಿ ಕಮಶಿನಕೊಪ್ಪ, ಜೈನಕೊಪ್ಪ, ಕೊಡಚವಾಡ, ಕಾರಲಗಾ, ಹೆಬ್ಬಾಳಹಟ್ಟಿ, ಕೌಂದಲ, ಝಾಡನಾವಗಾ, ಕೊಂಕಣ ನಾವಗಾ, ಕರಂಬಳ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ.. ಕಾ ಮತ್ತು ಪಾ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button