*ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಸುವರ್ಣ ಸೌಧ ಉಪಕೇಂದ್ರದಲ್ಲಿ ಎರಡನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 06.09.2026 ರಂದು ಬೆಳಗ್ಗೆ 9. ಘಂಟೆಯಿಂದ ಸಂಜೆ 4, ಘಂಟೆಯವರೆಗೆ ಸದರಿ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್, ಕಮಕಾರಟ್ಟಿ, ಬಡಕೊಳ್ಳಮಠ, ಕೋಳಿಕೊಪ್ಪ … Continue reading *ಸೆ. 6 ರಂದು ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed