ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ದಿನಾಂಕ ೦೮.೦೨.೨೦೨೬ ರಂದು ಬೆಳಿಗ್ಗೆ ೯ ಘಂಟೆಯಿಂದ ಸಾಯಂಕಾಲ ೫ ಘಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳುತ್ತಿರುವುದರಿಂದ ಈ ಉಪಕೇಂದ್ರದಿಂದ ಸರಬರಾಜು ಆಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಇಟಗಿ, ಬೋಗೂರ, ಬೇಡರಹಟ್ಟಿ, ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ ಹಾಗೂ ಕರವಿನಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ … Continue reading *ಫೆ. 8ರಂದು ವಿದ್ಯುತ್ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed