Belgaum NewsKannada NewsKarnataka NewsLatest

*ಮಾ.1 ರಂದು ವಿದ್ಯುತ್ ವ್ಯತ್ಯಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ಕಣಬರ್ಗಿ ಉಪಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮಾ 1 .2026 ರಂದು ಬೆಳಗ್ಗೆ 9. ಘಂಟೆಯಿಂದ ಸಾಯಂಕಾಲ 5. ಘಂಟೆಯವರೆಗೆ ಸರಬರಾಜಿನಲ್ಲಿ ವ್ಯತಯವಾಗಲಿದೆ.

ಮುಚ್ಚಂಡಿ, ಅಷ್ಟೆ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ಧಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಗುಂಜ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ದಾಸರವಾಡಿ, ಕೆಂಚ್ಯಾನಟ್ಟಿ, ಸೋನಟ್ಟಿ, ಕಾಕತಿ, ಕಂಗ್ರಾಳಿ ಬಿ.ಕೆ, ಬೈಲೂರ, ಹೆಗ್ಗೇರಿ, ಹುಲ್ಯಾನೂರ, ಬುಡ್ಯಾನೂರ, ಧರನಟ್ಟಿ, ಭರನಟ್ಟಿ, ಗೌಂಡವಾಡ, ಕಡೋಲಿ, ಅಗಸಗಾ ಹಾಗೂ ಜಾಫರವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಬೆಳಗ್ಗೆ 10 ರಿಂದ ಸಾಯಂಕಾಲ 4 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ*

ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಬೀಡಿ ಉಪಕೇಂದ್ರದಿಂದ ಮಾ.1 2026 ರಂದು ಬೆಳಗ್ಗೆ 10. ಘಂಟೆಯಿಂದ ಸಾಯಂಕಾಲ 4. ಘಂಟೆಯವರೆಗೆ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೋಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕೇಬೈಲ, ಮಾಸ್ಥಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್. ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡಬೈಲ, ಸುರಪುರ ಕೆರವಾಡ, ಚಿಕ್ಕಅಂಗೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

Related Articles

Back to top button