ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕ.ವಿ.ಪ್ರ.ನಿ.ನಿ. ವತಿಯಿಂದ ೧೧೦ ಕೆ.ವ್ಹಿ. ಕಣಬರ್ಗಿ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ನವಂಬರ್ ೨೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರೆಗೆ ಹಲವೆಡೆ ವಿದ್ಯುತ್ ಕಡಿತವಾಗಲಿದೆ.
ಕಣಬರ್ಗಿ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಮುಚ್ಚಂಡಿ, ಅಷ್ಟೆ, ಕಲಖಾಂಬ, ಕ್ಯಾಂಪ್‌ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಮ್.ಇ.ಎಸ್, ಸಾಂಬ್ರಾ, ಮುತಗಾ, ಸುಳೇಭಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣ ಕೊಪ್ಪ, ಗುಂಜ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ಹೊನಗಾ, ಬೆನ್ನಾಳಿ, ದಾಸರವಾಡಿ, ಜುಮನಾಳ, ಕೆಂಚ್ಯಾನಟ್ಟಿ, ಸೋನಟ್ಟಿ, ಬೈಲೂರ, ಹೆಗ್ಗೇರಿ, ದೇವಗಿರಿ, ಜೋಗ್ಯಾನಟ್ಟಿ, ಸುತಗಟ್ಟಿ, ಹುಲ್ಯಾನೂರ, ಬುಡ್ರ್ಯಾನೂರ, ಧರನಟ್ಟಿ, ಭರನಟ್ಟಿ, ಹಳ್ಳುರ, ಕಡೋಲಿ, ಅಗಸಗಾ, ಜಾಫರವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಳಗಾವಿಯ ಹುವಿಸಕಂನಿ ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KPTCL ಅಕ್ರಮ: ಗೋಕಾಕ ಕೋಚಿಂಗ್ ಸೆಂಟರ್ ಮಾಲಿಕ ಆರೆಸ್ಟ್
https://pragati.taskdun.com/kptcl-scam-gokaka-coaching-center-owner-arrested/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ