*ನಾಳೆ ಬೆಳಗಾವಿ ನಗರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ. ನೆಹರು ನಗರ ಉಪಕೇಂದ್ರದಲ್ಲಿ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಮೇ. 24 2026 ರಂದು ಬೆಳಗ್ಗೆ 9 ಘಂಟೆಯಿಂದ ಸಾಯಂಕಾಲ 4ಘಂಟೆಯವರೆಗೆ 33 ಕೆ.ವಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಹಿಂಡಲಗಾ, ಕಂಗ್ರಾಳಿ ಕೆ.ಎಚ್. ಅಲತಗಾ, ಅಂಬೇವಾಡಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ ಕಾ ಮತ್ತು ಪಾ ಗ್ರಾಮೀಣ ವಿಭಾಗದ … Continue reading *ನಾಳೆ ಬೆಳಗಾವಿ ನಗರದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
Copy and paste this URL into your WordPress site to embed
Copy and paste this code into your site to embed