ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ: ಚೇಂಬರ್ ಆಫ್ ಕಾಮರ್ಸ್ ನಿಂದ ಹೋರಾಟ ಎಚ್ಚರಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಿಸಿರುವ ಸರಕಾರ ತನ್ನ ನಿರ್ಧಾರವನ್ನು ಏಳು ದಿನಗಳ ಒಳಗೆ ಹಿಂಪಡೆಯದಿದ್ದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಚೇಂಬರ್ ಆಫ್ ಕಾಮಸ್೯ ಅಧ್ಯಕ್ಷ ಹೇಮೇಂದ್ರ ಪೋರವಾಲ್ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯ ಸರಕಾರ ತನ್ನ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ‘ಗೃಹ ಜ್ಯೋತಿ’ ಹೆಸರಿನಲ್ಲಿ ಎಲ್ಲ ಮನೆಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಕೈಗಾರಿಕಾ ಪ್ರದೇಶದ ವಿದ್ಯುತ್ ಬಿಲ್ ಹೆಚ್ಚಳ ಮಾಡಿರುವುದು ಸರಿಯಾದ … Continue reading ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ: ಚೇಂಬರ್ ಆಫ್ ಕಾಮರ್ಸ್ ನಿಂದ ಹೋರಾಟ ಎಚ್ಚರಿಕೆ