*ಪವರ್ ಶೇರಿಂಗ್ ವಿಚಾರ: ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ*

ಸಂಪುಟ ಪುನಾರಚನೆ ಬಗ್ಗೆಯೂ ಸ್ಪಷ್ಟನೆ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿಗಳ ಬದಲಾವಣೆಯ ವಿಷಯ ಮಾಧ್ಯಮಗಳ ಸೃಷ್ಠಿಯಾಗಿದ್ದು, ಊಹಾಪೋಹಗಳಿಗೆ ಆಸ್ಪದವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ರಾಜ್ಯದಲ್ಲಿ ಶಾಸಕರನ್ನು ಭೇಟಿ ಮಾಡುತ್ತಿರುವ ಉದ್ದೇಶ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾದವರೇ ಮುಖ್ಯಮಂತ್ರಿಗಳ … Continue reading *ಪವರ್ ಶೇರಿಂಗ್ ವಿಚಾರ: ಗೊಂದಲಗಳಿಗೆ ತೆರೆ ಎಳೆದ ಸಿಎಂ ಸಿದ್ದರಾಮಯ್ಯ*