*ನಾಳೆ, ನಾಡಿದ್ದು ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ಮಚ್ಚೆ ಉಪಕೇಂದ್ರದಿಂದ ಸರಬರಾಜು ಆಗುವ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, 21, 2025 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹು.ವಿ.ಸ.ಕಂ.ನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗದ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾನುವಾರ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಕ.ವಿ.ಪ್ರ.ನಿ.ನಿ. ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಬೀಡಿ ಉಪಕೇಂದ್ರದಿಂದ ಸರಬರಾಜು ಆಗುವ ಹಿಂಡಲಗಿ, ಮಂಗ್ಯಾನಕೊಪ್ಪ, ಕೇರವಾಡ, ಬೀಡಿ, ಕಕ್ಕೇರಿ, ಚುಂಚವಾಡ, ರಾಮಾಪೂರ, ಸುರಪೂರ, ಗೋಲಿಹಳ್ಳಿ, ಭುರುಣಕಿ, ಕರಿಕಟ್ಟಿ, ಗಸ್ತೋಳ್ಳಿದಡ್ಡಿ, ಗಸ್ತೊಳ್ಳಿ, ಹೊಸೆಟ್ಟಿ, ಶಿವಾಜಿ ನಗರ, ಹಾಲಜುಂಜವಾಡ, ಚನ್ನಕ್ಕೇಬೈಲ, ಮಾಸ್ಕ್ಯಾನಟ್ಟಿ, ಹಲಸಾಳ, ಪಾದಲವಾಡಿ, ಅನಗಡಿ, ಕರಂಜಲ, ಪೋತೋಳಿ, ಕಾಪೋಲಿ, ಶಿವಠಾಣ, ಶಿಂಧೋಳ್ಳಿ ಬಿ.ಕೆ, ಶಿಂಧೋಳ್ಳಿ ಕೆ.ಎಚ್, ಗೋಸೆ ಬಿ.ಕೆ, ಗೋಸೆ ಕೆ.ಎಚ್, ಮಡವಾಲ, ಗೋಟಗಾಳಿ, ದೇವರಾಯಿ, ಜಂಬೇಗಾಳಿ, ನಂಜನಕೊಡಲ, ಸುಳೇಗಾಳಿ, ಹತ್ತರವಾಡ, ಮೇರ್ಡಾ, ಕಾರಜಗಿ, ಬಸ್ತವಾಡ, ಹಲಗಾ, ಹಂದೂರ, ಹುಲಿಕೊತ್ತಲ, ನವೋದಯ ನಗರ, ಕಸಮಳಗಿ, ಮುಗಳಿಹಾಳ, ಕಡತನಬಾಗೇವಾಡಿ, ಬಿಳಕೆ, ಅವರೊಳ್ಳಿ, ಚಿಕದಿನಕೊಪ್ಪ, ಕೊಡಚವಾಡ, ದೇಮಿನಕೊಪ್ಪ, ವಡ್ಡೇಬೈಲ, ಸುರಪುರ ಕೆರವಾಡ, ಚಿಕ್ಕಅಂಗ್ರೊಳ್ಳಿ, ಕುಣಕಿಕೊಪ್ಪ, ಬೇಕವಾಡ, ಬಂಕಿ, ಬಸರಿಕಟ್ಟಿ, ಜುಂಜವಾಡ ಕೆ.ಎನ್, ಗರ್ಬಾನಟ್ಟಿ, ನಂಜನಕೊಡಲ, ಸಗರೆ, ದೊಡ್ಡೇಬೈಲ, ಚನ್ನೇವಾಡಿ, ಭುತೇವಾಡಿ, ಹಲಶಿ, ಗುಂಡಪಿ, ಬಿಜಗರ್ಣಿ, ಬಂಬರಡಾ ಹಾಗೂ ಮೆಂಡಗಾಳಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, ೨೨, ೨೦೨೫ ರಂದು ಮಧ್ಯಾಹ್ನ ೦೧ ಗಂಟೆಯಿಂದ ಸಂಜೆ ೦೫ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, ೨೨, ೨೦೨೫ ರಂದು ಬೆಳಿಗ್ಗೆ ೦೯ ಗಂಟೆಯಿಂದ ಸಂಜೆ ೦೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಕ.ವಿ.ಪ್ರ.ನಿ.ನಿ. ವತಿಯಿಂದ ಮೂರನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ನವೆಂಬರ, ೨೨, ೨೦೨೫ ರಂದು ಬೆಳಿಗ್ಗೆ ೦೯ ಗಂಟೆಯಿಂದ ಸಂಜೆ ೦೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹುವಿಸಕಂನಿ. ಕಾ ಮತ್ತು ಪಾ ಗ್ರಾಮೀಣ ವಿಭಾಗ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
,


