ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ.ಎಸ್.ದೇಶಪಾಂಡೆ ಅವರ ಮಾತೋಶ್ರೀ ಪ್ರಭಾ ಶರದ್ ದೇಶಪಾಂಡೆ ನಿಧನರಾಗಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ಬೆಳಗಾವಿ ನಗರದ ಟಿಳಕವಾಡಿಯ ರಾಯ್ ರೋಡ್ ರಹವಾಸಿಗಳಾಗಿದ್ದ ಪ್ರಭಾ ಶರದ ದೇಶಪಾಂಡೆ ಇವರು ಸ್ವಗೃಹದಲ್ಲಿ ಇಂದು ನಿಧನರಾದರು.
ಇಬ್ಬರು ಮಕ್ಕಳು ಮತ್ತು ಅಪಾರ ಬಂಧು-ಬಳಗವನ್ನು ಅವರು ಅಗಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ